ಈಗ ತಿರುಪತಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿ, ಸಮಯ ಮತ್ತು ದರದ ಬಗ್ಗೆ ತಿಳಿದುಕೊಳ್ಳಿ.

ಬೆಂಗಳೂರಿನಿಂದ ತಿರುಪತಿಗೆ ತೆರಳುವ ಭಕ್ತರಿಗೆ ಹೆಲಿಕಾಪ್ಟರ್​ ಸೇವೆಯನ್ನು ಫ್ಲೈಬ್ಲೇಡ್ ಇಂಡಿಯಾ ಸಂಸ್ಥೆ ಆರಂಭಿಸಿದೆ.  ತಿರುಪತಿಯ ತಿಮ್ಮಪ್ಪನ (Tirumala Tirupati) ದರ್ಶನ ಪಡೆಯಲು ದಿನನಿತ್ಯ ಸಾವಿರಾರು ಭಕ್ತರು ಹಾಜರಿರುತ್ತಾರೆ. ತಿರುಮಲ ತಿಮ್ಮಪನ ದೇವಸ್ಥಾನವು ಅತಿ ಹೆಚ್ಚು ಪ್ರಸಿದ್ದಿಯನ್ನು ಪಡೆದಿದೆ. ಇನ್ನು ಭಕ್ತರಿಗಾಗಿ ದೇವಸ್ಥಾನದಲ್ಲಿ ಸಾಕಷ್ಟು ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತದೆ. ತಿಮಪ್ಪನ ದರ್ಶನಕ್ಕಾಗಿ ಬರುವ ಭಕ್ತರಿಗಾಗಿ ತಿಮ್ಮಪ್ಪನ ಸನ್ನಿಧಾನದಲ್ಲಿ ವಿಶೇಷ ಸೌಲಭ್ಯವನ್ನು ಒದಗಿಸಲಾಗಿದೆ. ಇನ್ನು ಭಕ್ತರಿಗಾಗಿ ಒದಗಿಸಿದ ವಿಶೇಷ ಸೌಲಭ್ಯದ ಬಗ್ಗೆ ಮಾಹಿತಿ ತಿಳಿಯೋಣ. ತಿರುಪತಿಗೆ ತೆರಳುವ ಭಕ್ತರಿಗೆ ಸಿಹಿ ಸುದ್ದಿಭಕ್ತರಿಗೆ ತಿಮ್ಮಪ್ಪನ ದರ್ಶನ ಪಡೆಯಲು ವಿಶೇಷ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತದೆ. ವೃದ್ಧರಿಗೆ ,ಮಹಿಳೆಯರಿಗೆ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ. ವಿವಿಧ ಪ್ರದೇಶಗಳಿಂದ ತಿಮ್ಮನ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಾರೆ. ಇದೀಗ ಬೆಂಗಳೂರಿನಿಂದ ತಿರುಪತಿಗೆ ತೆರಳುವ ಭಕ್ತರಿಗೆ ಫ್ಲೈಬ್ಲೇಡ್ ಇಂಡಿಯಾ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಈ ಸಂಸ್ಥೆ ಬೆಂಗಳೂರಿನಿಂದ…

Read More