ಶಕ್ತಿ ಯೋಜನೆಯಿಂದ ತುಂಬುತ್ತಿದೆ ಸರ್ಕಾರದ ಬೊಕ್ಕಸ: ಅದು ಹೇಗೆ ಗೊತ್ತಾ, ನೀವು ನಂಬೋದೆ ಇಲ್ಲ

ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮುಜರಾಯಿ ದೇವಾಲಯಗಳಿಗೆ ಭರ್ಜರಿ ಆದಾಯ ಲಭಿಸಿದೆ, ಶಕ್ತಿ ಯೋಜನೆ ಬಳಿಕ ರಾಜ್ಯದ ತೀರ್ಥ ಕ್ಷೇತ್ರಗಳಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ. ಇದರ ಬೆನ್ನಲ್ಲೇ ರಾಜ್ಯದ ದೇವಸ್ಥಾನಗಳಲ್ಲಿ ಆದಾಯ ಕೂಡ ಏರಿಕೆಯಾಗುತ್ತಿದೆ. ಒಂದೇ ತಿಂಗಳಲ್ಲಿ 58 ದೇಗುಲಗಳಿಗೆ ಇ-ಹುಂಡಿ ಮೂಲಕ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11 ರವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ- ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು ಆದ್ರೆ ಈ ವರ್ಷ ಜೂನ್ 11 ಜುಲೈ 15 ರವರೆಗೆ 24.47 ಕೋಟಿ ಆದಾಯ ಲಭಿಸಿದೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಬಾರಿ ಹೆಚ್ಚಳ ಕಂಡು ಬಂದಿರುವುದು ಗಮನಾರ್ಹ ಸಂಗತಿಯಾಗಿದೆ. ಇನ್ನೂ ದೇವಸ್ಥಾನಗಳ ಹುಂಡಿ ತೆರಯಲು ಬಾಕಿ ಇದ್ದು, ಇ – ಹುಂಡಿ ಮಾತ್ರ ತೆರೆಯಲಾಗಿದೆ. 2022ರ ಜೂನ್…

Read More

ಉಚಿತ ಬಸ್ ಪ್ರಯಾಣಕ್ಕೆ ಮಾರ್ಗಸೂಚಿ : ಮಾರ್ಗಸೂಚಿ ಬೆನ್ನಲ್ಲೆ ಪ್ರಯಾಣಿಕರಿಗೆ ಶಾಕ್ – Digital Varthe

ಬೆಂಗಳೂರು: ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಮಾರ್ಗಸೂಚಿ ಹೊರಡಿಸಿದೆ. ಜೂನ್ 11ರಿಂದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಕರ್ನಾಟಕಾದ್ಯಂತ ಉಚಿತ ಪ್ರಯಾಣಕ್ಕೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು ಬಿಎಂಟಿಸಿ ಸೇರಿ ಎಲ್ಲಾ ಸಾರಿಗೆ ಸಂಸ್ಥೆಗಳಿಗೆ ಸರ್ಕಾರದಿಂದ ಆದೇಶ ಹಾಗೂ ನಿಬಂಧನೆಗಳನ್ನ ಹೊರಡಿಸಿದೆ. ಶಕ್ತಿ ಯೋಜನೆಯಲ್ಲಿ ರಾಜಹಂಸ, ಐಷಾರಾಮಿ, ಎಸ್ ಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದಿಲ್ಲ. ಬದಲಿಗೆ ಸಾಮಾನ್ಯ ಸಾರಿಗೆ, ವೇಗದೂತಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳುವುದು ಕಡ್ಡಾಯವಾಗಿದ್ದು, ಶಕ್ತಿ ಸ್ಮಾರ್ಟ್ ಬರೋವರೆಗೆ ಸರ್ಕಾರಿ ಗುರುತಿನ ಚೀಟಿ ಕಂಡೆಕ್ಟರ್ ಗೆ ತೋರಿಸೋದು ಕಡ್ಡಾಯ ಗೊಳಿಸಲಾಗಿದೆ. ರಾಜ್ಯ ಸರ್ಜಾರದ ಸಾರಿಗೆ ಸಂಸ್ಥೆಗಳಲ್ಲಿ ರಾಜ್ಯದ ಒಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು ಈ…

Read More

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡಿ: ಯೋಜನೆಗೆ ಫಲಾನುಭವಿ ಆಯ್ಕೆ ಹೇಗೆ?

ಬೆಂಗಳೂರು: ರಾಜ್ಯ ಸರ್ಜಾರದ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಚುನಾವಣೆಯಲ್ಲಿ ಮುಖ್ಯ ಪ್ರಣಾಳಿಕೆಯಾಸ ಗೃಹಲಕ್ಷಿ ಯೋಜನೆ ಅನುಷ್ಟಾನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಇಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ನೀಡಿದ್ದು ಸರ್ಕಾರ ನೀಡಿರೋ ಮಾರ್ಗಸೂಚಿ ಪ್ರಕಾರ ಯೋಜನೆಗೆ ಕುಟುಂಬದ ಯಜಮಾನಿ ಮುಖ್ಯಸ್ಥೆಯಾಗಿರುತ್ತಾರೆ. ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿದಾಗಿರುವ ಮಹಿಳೆ ಈ ಯೋಜನೆಗೆ ನೇರ ಫಲಾನುಭವಿ ಆಗಲಿದ್ದಾರೆ. ಒಂದೇ ಕುಟುಂಬದಲ್ಲಿ ಅಥವಾ ಒಂದು ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಆ ಪಡಿತರ ಚೀಟಿ ಅಥವಾ ಕುಟುಂಬದಲ್ಲಿ ಒಂದು ಮಹಿಳೆಗೆ ಮಾತ್ರ ಅವಕಾಶ, ಅದರಲ್ಲೂ ಕುಟುಂಬದ ಯಜಮಾನಿ ಎಂದು ನಮೂರಾಗಿರುವ ಮಹಿಳೆ ಈ ಯೋಜನೆಗೆ ಅರ್ಹಳಾಗಿರುತ್ತಾಳೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಅರ್ಹ ಫಲಾನುಭವಿಗಳು ಜೂನ್ ೧೫ ರಿಂದ ಜುಲೈ ೧೫ ರ ಒಳಗೆ ಅರ್ಜಿ ಸಲ್ಲಿಸಲ ಬೇಕಾಗಿದ್ದು,…

Read More